25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಚಿತ್ರ ವರದಿವರದಿ

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

ಬೆಳ್ತಂಗಡಿ: ದಕ್ಷಿಣ ಭಾರತದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್.ಪಿ.ಆರ್ (57) ಕೇರಳ ಜೈಲಿನಿಂದ ಜುಲೈ 22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ಪಡೆದು 10-12-2012 ರ ಗುಂಡಿನ ದಾಳಿ ಪ್ರಕರಣ ನಡೆದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ನಡೆಸಿ ತನಿಖೆ ನಡೆಸಿದ್ದರು.

ಜುಲೈ 24 ರಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕೇರಳ ಜೈಲಿಗೆ ಪ್ರಯಾಣ ಬೆಳಿಸದ್ದಾರೆ.

Related posts

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya
error: Content is protected !!