September 6, 2026
ಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಳೆಂಜ: ಸ.ಕಿ.ಪ್ರಾ. ಶಾಲೆ ನಡುಜಾರು ಇಲ್ಲಿಯ ವಿದ್ಯಾರ್ಥಿಗಳಿಗೆ ಕಾಯರ್ತಡ್ಕ ಬ್ಲೂ ಬರ್ಡ್ ಬಾರ್ & ರೆಸ್ಟೊರೆಂಟ್ ಮಾಲಕರಾದ ಪ್ರಶಾಂತ್ ಬಂಗೇರರವರು ಸಮವಸ್ತ್ರವನ್ನು ಕೊಡುಗೆಯಾಗಿ ಜು.23ರಂದು ನೀಡಿದರು.

ಈ ಸಂದರ್ಭ ಶಾಲಾ ಎಸ್.ಡಿ.ಎಂ.ಸಿ ಯ ಅಧ್ಯಕ್ಷ ಹರೀಶ್ ಕೆ.ಬಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ನಿಡ್ಡಾಜೆ, ಅಧ್ಯಾಪಕವೃಂದದವರು ಉಪಸ್ಥಿತರಿದ್ದರು.

Related posts

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!