March 7, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ : ಕಳೆದ 11 ವರ್ಷಗಳಿಂದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಡಾ. ತಾರಕೇಶ್ವರಿ, ಡಾ. ಶಶಿಕಾಂತ್, ಸಿಬ್ಬಂದಿಗಳಾದ ಗೀತಾ, ಸುಭಾಷಿಣಿ ಅನಿಸಿಕೆ ವ್ಯಕ್ತಪಡಿಸಿದರು.

ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು

Related posts

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!