September 6, 2026
ನಿಧನ

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿನ ಬದ್ಯಾರ್ ನಿವಾಸಿ ಮಹಮ್ಮದ್ ಇಸಾಕ್ (38ವ) ಜು.23ರಂದು ಹೃದಯಘಾತದಿಂದ ನಿಧನರಾಗಿದ್ದಾರೆ.
ಅವರು ಇಂದು ಅಜ್ಮೀರ್ ದರ್ಗಕ್ಕೆ ಹೊರಟವರು ಹೋಗುವ ದಾರಿಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ


ಎನ್ನಲಾಗಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು.
ಮೃತರು ತಂದೆ ಹಮೀದ್, ತಾಯಿ ಮೈಮುನಾ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related posts

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಮಾನಿಮಾರ್ ತಿಮ್ಮಪ್ಪ ಬಂಗೇರ ನಿಧನ

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್. ಬಿ. ನಿಧನ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya
error: Content is protected !!