23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ


ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ
ತಾಲೂಕು ಸವಣಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಗುಡೆ ಎಂಬಲ್ಲಿಯ ಹಿಂದೂ ರುದ್ರಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ 151630 ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು


ತಾಲೂಕು ಯೋಜನೆ ಅಧಿಕಾರಿಯಾದ
ಶ್ರೀಯುತ ಯಶೋಧರ ಕೆ ರವರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಹಾಗೂ ಪದಾಧಿಕಾರಿಗಳೊಂದಿಗೆ ವಿತರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಪ್ರಭಾಕರ್ ಆಚಾರ್ಯ ಚಂದ್ರಶೇಖರ್ ಜಯಲಕ್ಷ್ಮಿ
ಸಿ ಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ
ಒಕ್ಕೂಟದ ಅಧ್ಯಕ್ಷರಾದ ಶಾರದ ಹಾಗೂ ಕೊರಗಪ್ಪ ಗೌಡ ಪ್ರಗತಿಪರ ಕೃಷಿಕರಾದ ಗೋಪಾಲ್ ಗೌಡ ಪಚರಂಗಿ ಹಾಗೂ ಊರಿನ ಗಣ್ಯರು ವಲಯದ ಮೇಲ್ವಿಚಾರಕರಾದ ರವಿ ಸೇವ ಪ್ರತಿನಿಧಿ ಸುಮಲತಾ ಹಾಗೂ ಭವ್ಯಸುವಿಧಾ ಸಹಾಯಕಿ ಭಾರತಿ ಭಾಗವಹಿಸಿದ್ದರು

Related posts

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya
error: Content is protected !!