September 6, 2026
Uncategorized

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿನ ಬದ್ಯಾರ್ ನಿವಾಸಿ ಮಹಮ್ಮದ್ ಇಸಾಕ್ (38ವ) ಜು.23ರಂದು ಹೃದಯಘಾತದಿಂದ ನಿಧನರಾಗಿದ್ದಾರೆ.

ಅವರು ಇಂದು ಅಜ್ಮೀರ್ ದರ್ಗಕ್ಕೆ ಹೊರಟವರು ಹೋಗುವ ದಾರಿಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆಎನ್ನಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು. ಮೃತರು ತಂದೆ ಹಮೀದ್, ತಾಯಿ ಮೈಮುನಾ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!