September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿ ಅವರನ್ನು ಇಂದು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸಲು ಮನವಿ ಮಾಡಿದರು.

Related posts

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya
error: Content is protected !!