23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಮುಗುಳಿ ಬ್ರಹ್ಮ ಯಕ್ಷ ಬಸದಿ ರಸ್ತೆ ಕಾಂಕ್ರೀಟೀಕರಣಗೊಂಡು ವಾಹನ ಸಂಚಾರಕ್ಕೆ ಉದ್ಘಾಟನೆಗೊಂಡಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 2021-22 ನೇ ಸಾಲಿನ ಲೆಕ್ಕ ಶಿರ್ಷಿಕೆಯಡಿ ಅವರು ರೂ.15 ಲಕ್ಷದ ಅನುದಾನ ಮೀಸಲಿರಿಸಿ ಮಂಗಳೂರು ಕೆ.ಆರ್.ಐ.ಡಿ.ಎಲ್ ರಸ್ತೆ ನಿರ್ಮಾಣ ಕಾಮಗಾರಿ ನಡೆಸಿದೆ.

Related posts

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!