September 6, 2026
ಶಾಲಾ ಕಾಲೇಜುಸರ್ಕಾರಿ ಇಲಾಖಾ ಸುದ್ದಿ

ಭಾರೀ ಮಳೆ ಹಿನ್ನೆಲೆ: ನಾಳೆ(ಜು.25)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ ಜಿಲ್ಲೆ ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಜುಲೈ 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
error: Content is protected !!