25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಬಳಿ ಜುಲೈ 25 ರಂದು ಎಸ್.ಐ.ಟಿ ಕಚೇರಿ ಆರಂಭವಾಗಲಿದೆ ಎಂದು ವರದಿಯಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಇಲಾಖೆಗೆ ಸೇರಿದ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಓಪನ್ ಆಗಲಿದೆ. ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳನ್ನು ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣದ ತನಿಖೆಗಾಗಿ ಕಚೇರಿ ತೆರೆಯಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
error: Content is protected !!