September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

ನಾವೂರು: ಜು. 24 ರಂದು ಸುರಿದ ಭಾರಿ ಮಳೆಗೆ ನಾವೂರು ಗ್ರಾಮದ ಕೈಕಂಬ ರಸ್ತೆ ಬದಿಯ ಮರ ಕಿಲ್ಲೂರು ರಸ್ತೆ ಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ವಿಷಯ ತಿಳಿದ ತಕ್ಷಣ ಗ್ರಾಮ ಪಂಚಾಯತ್ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ , ಹಾಲಿ ಸದಸ್ಯರಾದ ಗಣೇಶ್ ಗೌಡ ನಾವೂರು, ಹಾಗೂ ಸ್ಥಳೀಯರಾದ ಆದಂ ಕೈಕಂಬ, ಲೈನ್ ಮ್ಯಾನ್ ಸುಧಾಕರ್, ಸಂತೋಷ್ ನೆರೋಲ್ದಪಲಿಕೆ ರವರು ಮರವನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!