ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

ಪಟ್ರಮೆ: ಇಲ್ಲಿಯ ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ (90ವ ) ರವರು ಜು.25 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪುತ್ರ ತಿಮ್ಮಪ್ಪ ಶೆಟ್ಟಿ, ಮೂವರು ಪುತ್ರಿಯರಾದ ಲಲಿತಾ, ಶಂಪಾ, ಬೇಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!