September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಅವರನ್ನು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ ಹಾಗೂ ಕಾಡು ಪ್ರಾಣಿಗಳಿಂದ ಕೃಷಿಕರಿಗೆ ಆಗುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮತ್ತು ಉಜಿರೆ -ಚಾರ್ಮಾಡಿ ಹಾಗೂ ಉಜಿರೆ -ಪೆರಿಯಶಾಂತಿ ರಸ್ತೆಯ ದ್ವೀಪಥ ಕಾಮಗಾರಿ ಆರಂಭ ಆಗುವ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನೀರಕ್ಷೇಪಣೆ ನೀಡುವ ಬಗ್ಗೆ ಹಾಗೂ ಹಲವಾರು ಬಡವರು ಆಶ್ರಯ ಪಡೆದಿರುವ 94C ಜಾಗದಲ್ಲಿ ಅರಣ್ಯ ಇಲಾಖೆಯ ತೊಡಕುಗಳನ್ನು ನಿವಾರಿಸಿ ನೀರಕ್ಷೇಪಣೆ ನೀಡುವ ಕುರಿತು ಚರ್ಚಿಸಿದರು.

Related posts

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!