July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ಎಸ್. ಎಂ, ಶಶಿಕಿರಣ್ ಜೈನ್, ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ, ಕೋಶಾಧಿಕಾರಿ ಪ್ರಶಾಂತ್ , ಎಂ , ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!