September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಉಜಿರೆಯ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ದಂಪತಿಯ ಪುತ್ರಿ ವಿಧೂಷಿ ಸಿ.ಎ ಸುಕನ್ಯಾ ಕಾಮತ್ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಅಂತಿಮ ಹಾಗೂ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.
ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ತರಬೇತಿಯನ್ನು ಪೂರ್ಣಗೊಳಿಸಿರುತ್ತಾರೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ಡಿ.ಎಂ ಪಿ.ಯು ಕಾಲೇಜಿನ ಹಳೇಯ ವಿದ್ಯಾರ್ಥಿನಿ. ಪ್ರಸ್ತುತ ಪೈರಿಯನ್ ಸರ್ವಿಸಸ್ ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Related posts

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
error: Content is protected !!