25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಶೆಣೈ ರೆಸ್ಟೋರೆಂಟ್ ಇದರ ಮಾಲೀಕ ಪ್ರಕಾಶ್ ಶೆಣೈ ಹಾಗೂ ದೀಪಾ ಶೆಣೈ ದಂಪತಿಯ ಪುತ್ರಿ ಕು. ರಕ್ಷಾ ಶೆಣೈ ಇವರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya
error: Content is protected !!