September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

ನೆರಿಯ: ಇಂದು (ಜು.25) ಸುರಿದ ಭಾರೀ ಗಾಳಿ, ಮಳೆಗೆನೆರಿಯ ಗ್ರಾಮದ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಮಹಿಳೆಗೆ ಗಾಯವಾದ ಬಗ್ಗೆ ವರದಿಯಾಗಿದೆ.

ನೆಕ್ಕರೆ ನಿವಾಸಿ ಶ್ರೀಶಾ ಎಂಬವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು, ಮನೆಯಲ್ಲಿ ಇದ್ದ ಉಷಾ ಸಣ್ಣ ಪುಟ್ಟ ಗಾಯದಿಂದ ಜೀವಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಪಿಡಿಓ ಸುಮಾ, ಕಾರ್ಯದರ್ಶಿ ಅಜಿತ್, ವಿ.ಎ. ಸಿದ್ದೇಶ್, ಗ್ರಾಮ ಸಹಾಯಕ ಶ್ರೀನೀವಾಸ್, ಗ್ರಾ. ಪಂ. ಸದಸ್ಯರಾದ ದಿನೇಶ್, ಮೊಹಮ್ಮದ್ ಅವರು ಭೇಟಿ ನೀಡಿದ್ದಾರೆ.

Related posts

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya
error: Content is protected !!