September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

ಬೆಳ್ತಂಗಡಿ: ಮಂಜೊಟ್ಟಿ- ಮಂಜಕಲ್ಲುವಿನಲ್ಲಿ ಮೂರು ಮರಗಳು ಧರೆಗುರುಳಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಕಳೆದ ಕೆಲ ಸಮಯದಿಂದ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯವರಿಗೆ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಮನವಿ ಸಲ್ಲಿಸಿದರು ಇಷ್ಟರ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇನ್ನಾದರೂ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya
error: Content is protected !!