September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

ಬೆಳ್ತಂಗಡಿ: “ಮೆಣಸಿನ ರಾಣಿ” ಎಂದೇ ಪ್ರಸಿದ್ದವಾಗಿರುವ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುರವರು ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದರು.

ಕರ್ನಾಟಕದ ಗೇರುಸೊಪ್ಪಿನ ರಾಣಿಯಾಗಿ, ರೈನಾ ಡಾ ಪಿಮೆಂಟಾ ಎಂದು ಪೋರ್ಚುಗೀಸರು ಕರೆಯುತ್ತಿದ್ದ ರಾಣಿ ಚೆನ್ನಭೈರಾದೇವಿ ಕರ್ನಾಟಕದ ಶಕ್ತಿಯ ಹೆಮ್ಮೆಯ ಸಂಕೇತವಾದ. 54 ವರ್ಷಗಳ ಕಾಲ ರಾಜ್ಯದ ರಕ್ಷಣೆ, ಪರಂಪರೆ ಮತ್ತಷ್ಟು ಸ್ಫೂರ್ತಿಯಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ಪತ್ನಿ, ಮತ್ತಿತರರು ಉಪಸ್ಥಿತರಿದ್ದರು.

Related posts

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya
error: Content is protected !!