March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಕೃಷಿ ಹಾನಿ ಮಾಡಿದ ಘಟನೆ ಜು.24ರಂದು ರಾತ್ರಿ ನಡೆದಿದೆ.

ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಯು ಬಾಳೆ ಗಿಡ, ಅಡಿಕೆ ಗಿಡಗಳಿಗೆ ಅಪಾರ ಹಾನಿ ಉಂಟುಮಾಡಿದೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಗ್ರಾಮಲೆಕ್ಕಾಧಿಕಾರಿ ಶಿವಕುಮಾರ್, ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya
error: Content is protected !!