25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಅಪಾರ ಕೃಷಿ ಹಾನಿ ಮಾಡಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಮಾಜಿ ಅಧ್ಯಕ್ಷ ಸಂದೀಪ್, ಗಣೇಶ್ ಗೌಡ ಹೊಸ್ತೋಟ,, ರಾಧಾಕೃಷ್ಣ ಗುತ್ತು, ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ ಸಾಲಿಯಾನ್, ಅರಸಿನಮಕ್ಕಿ ಗ್ರಾ. ಪಂ. ನಿಕಟ ಪೂರ್ವಧ್ಯಕ್ಷ ನವೀನ್ ರೆಖ್ಯಾ, ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಗಾಳಿ ಮಳೆಗೆ ಹಾನಿಯಾದ ಗೋಪಾಲಕೃಷ್ಣ ಅಡ್ಡಹಳ್ಳ ಹಾಗೂ ಹರೀಶ್ ಗೌಡ ಅಡ್ಡಹಳ್ಳ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!