September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಉಪ್ಪಾರ ಪಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ಪ್ರಶಾಂತ್ ಮಚ್ಚಿನ ಗಣೇಶ್ ಕಾಶಿ, ಹರಿಶ್ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ಬಾಳ್ತಿಲ್ಲಾಯ , ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಮಕ್ಕಳ ಪೋಷಕರು ಮುಖ್ಯೋಪಾಧ್ಯಾಯರು, ಶಿಕ್ಷಕರು .ಹಾಗೂ ಪ್ರಮುಖರಾದ ಅರುಣ್ ಲೋಬೊ, ನವೀನ ಗೌಡ, ಆಸಿಫ್ ಐಡಿಯಲ್, ನಿತಿನ್ ಕಡಿರ, ಬಿ ಎಂ ಜಗದೀಶ್, ಗಣೇಶ್ ಪಿ.ಕೆ, ಕಲಂದರ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya
error: Content is protected !!