September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗಬೇಕು, ಅಪಪ್ರಚಾರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಜು.25ರಂದು ಮುಂಜಾನೆ ಬೆಂಗಳೂರು, ಮಂಡ್ಯ ಕರವೇ ಮಹಿಳಾ ತಂಡದ ಸದಸ್ಯರು ಉರುಳು ಸೇವೆ ಮಾಡಿದರು.

ಸುಮಾರು 40 ಜನ ಮಹಿಳೆಯರು ಬೆಳಗ್ಗೆ ಉರುಳು ಸೇವೆ ಮಾಡಿ ನಂತರ ದೇವರ ದರ್ಶನ ಪಡೆದು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಶ್ರೀ ಮಂಜುನಾಥ ಸ್ವಾಮಿ ಸದ್ಭುದ್ಧಿಯನ್ನು ಕೊಡಲಿ ಹಾಗೂ ಸೌಜನ್ಯ ಪ್ರಕರಣ ಶೀಘ್ರ ಇತ್ಯರ್ಥವಾಗಲಿ, ಧರ್ಮಸ್ಥಳಕ್ಕೆ ಅಂಟಿರುವ ಕಂಟಕ ದೂರವಾಗಲಿ ಎಂದು ಕರವೇ ಮಹಿಳಾ ಘಟಕದ ವತಿಯಿಂದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಉರುಳು ಸೇವೆ ಸಲ್ಲಿಸಿದರು.

Related posts

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!