September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ರವರು ಧರ್ಮಸ್ಥಳ ಠಾಣೆಗೆ ಕೇಸ್ ಫೈಲ್ ಪಡೆಯಲು ಜು.25ರಂದು ರಾತ್ರಿ ಆಗಮಿಸಿದರು.

ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ ಎಂ.ಎನ್‌. ಅನುಚೇತ್ ರವರು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಜಿತೇಂದ್ರರವರು ಧರ್ಮಸ್ಥಳ ಠಾಣೆಗೆ ಆಗಮಿಸಿದರು.ಜಿತೇಂದ್ರ ದಯಾಮ ಠಾಣೆಗೆ ಆಗಮಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಮರ್ಥ್ ಗಾಣಿಗೇರ್ ಅವರೊಂದಿಗೆ ಮಾತುಕತೆ ನಡೆಸಿದರು.

Related posts

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!