September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ

ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ ರಾಜ ಕೇಸರಿ ಸಂಘಟನೆಯನ್ನು ಮುನ್ನಡೆಸುತ್ತಿರುವಂತಹ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಜೀವನ್ ಜಾಗೃತಿ ಸೇವಾ ಸಂಸ್ಥೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಐಕಾನ್ ಪ್ರಶಸ್ತಿ ಲಭಿಸಿದೆ

Related posts

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya
error: Content is protected !!