September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ ಇತ್ತೀಚೆಗೆ ಜರುಗಿತು.


ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ| ಸ್ಟ್ಯಾನಿ ಗೋವಿಯಸ್ ಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು‌‌. ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿ ಸಂಘ ಪಾತ್ರ ಬಹಳ ಮಹತ್ವದ್ದು‌ ಎಂದು ಅವರು ಹೇಳಿದರು.


ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ಲೆಕ್ಕ ಪತ್ರ ಮಂಡಿಸಿದರು, ಸಂಘದ ಕಾರ್ಯದರ್ಶಿ ಅಶ್ವಿನಿ.ಪಿ ವರದಿ ವಾಚಿಸಿದರು.ಜತೆ ಕಾರ್ಯದರ್ಶಿ ಲವೀನಾ ಜಾನೆಟ್ ಪಿಂಟೋ ವಂದಿಸಿದರು. ಸಭೆಯಲ್ಲಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

Related posts

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
error: Content is protected !!