38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

ಕಳೆಂಜ: ಶಿಬರಾಜೆಯ ಎಣ್ಣೆಗದ್ದೆ ಸಮೀಪ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು ಅಪಾಯದ ಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಗದ ಕಾರಣ , ಊರಿನ ನಾಗರಿಕರಾದ ಹೊನ್ನಪ್ಪ ಗೌಡ ಎಣ್ಣೆಗದ್ದೆ, ಪದ್ಮನಾಭ ಎಣ್ಣೆಗದ್ದೆ, ಲಕ್ಷ್ಮಿ ನಾರಾಯಣ ಎಣ್ಣೆಗದ್ದೆ, ಧರ್ಣಪ್ಪ ಗೌಡ ವಳಂಬಲ, ಹರ್ಷಿತ್ ಎಣ್ಣೆಗದ್ದೆ, ರಮೇಶ್ ಗೌಡ ಎಣ್ಣೆಗದ್ದೆ, ಬಾಬು ಗೌಡ ಎಣ್ಣೆಗದ್ದೆ, ಇವರುಗಳ ಜತೆ ಶೌರ್ಯ ವಿಪತ್ತು ನಿರ್ವಹಣಾ ಶಿಶಿಲ,-ಅರಸಿನಮಕ್ಕಿ ಘಟಕದ ಹರೀಶ್ ಕುಮಾರ್ ವಳಗುಡ್ಡೆ ಸೇರಿಕೊಂಡು ರಸ್ತೆಗೆ ಕಲ್ಲಿನ ತಡೆಗೋಡೆ ನಿರ್ಮಿಸಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!