September 6, 2026
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ ಜು. 25ರಂದು ತೆರಳಿದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ನಿರ್ದೇಶಕರಾದ ವಿಠಲ ಭಂಡಾರಿ, ಶ್ರೀನಾಥ್ ಬಡಕೈಲು,ಮುತ್ತಪ್ಪ ಕೊಕ್ಕಡ, ಉದಯ ಕುಮಾರ್ ಅನಾರು ,ಸುನಿಲ್ ಕೊಲ್ಲಾಜೆ, ಮಹಾಬಲ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೋಳಿ, ಶ್ರೀಮತಿ ಪ್ರೇಮ ಕಲ್ಲಾಜೆ, ಶ್ರೀಮತಿ ರವಿ ಅಶ್ವಿನಿ ನಾಯ್ಕ್ ಓಣಿತಾರು, ಪದ್ಮನಾಭ ಕಾಯಿಲ, ರವಿಚಂದ್ರ ಪುಡ್ಕೇತ್ತೂರು ಸಂಘದ ವತಿಯಿಂದ ಧನಸಹಾಯವನ್ನು ಮನೆಯವರಿಗೆ ನೀಡಿದರು.

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!