September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಗುರುವಾಯನಕೆರೆ: ಇಲ್ಲಿಯ ಪ್ರತಿಷ್ಠಿತ ಅಭಯ ಆಸ್ಪತ್ರೆಯಲ್ಲಿ ಜು.26ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ಜರುಗಲಿದೆ.

ಡಾ| ಕಿರಣ್ ಕುಮಾರ್ MBBS MS [GENERAL Surgeon] ಜನರಲ್ ಸರ್ಜನ್ ಪಾಲ್ಗೊಳ್ಳುವರು. ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ(ಕಿಬೊಟ್ಟೆ, ತೊಡೆಸಂದು, ಹೊಕ್ಕಳು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯಲಿದೆ. ಆಯ್ಕೆಯಾದ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ನಡೆಸಿಕೊಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

Related posts

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!