ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

ಕೊಕ್ಕಡ: ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ – 2025 ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ ಕಾರ್ಯಕ್ರಮದಲ್ಲಿ

ಸುದ್ದಿ ಉದಯ ಪತ್ರಿಕಾ ವಿತರಕ, ಜೇಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿದ್ದು, ಹಳ್ಳಿ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕಳೆಂಜ ಶಿಬರಾಜೆಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಪುರಸ್ಕೃತರಾಗಿರುತ್ತಾರೆ.

Related posts

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!