September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ : ಮಚ್ಚಿನ ಮೂಲ್ಯರೆ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯ ಇದರ ವತಿಯಿಂದ ಬಳ್ಳಮಂಜದಲ್ಲಿ ಆ 10 ರಂದು ನಡೆಯಲಿರುವ ವಲಯ ಮಟ್ಟದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತ ನಾಗೇಶ್ , ಕೋಶಾಧಿಕಾರಿ ಚಿದಾನಂದ ಪಿ , ಬಳ್ಳಮಂಜ ವಲಯ ಸಮಿತಿಯ ಅಧ್ಯಕ್ಷ ಸಚಿನ್ ಬಿ ಬಳ್ಳಮಂಜ, ಕಾರ್ಯದರ್ಶಿ ಸುಕೇಶ್ ಸಾಲುಮರ, ಕೋಶಾಧಿಕಾರಿ ರಕ್ಷಿತ್ ಮಾಣುರು, ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಲಕ್ಷ್ಮಣ್, ಹರ್ಷ ಬಳ್ಳಮಂಜ, ದಿನೇಶ್ ಎಮ್, ರಾಜೇಶ್ ಕೊಡೈಲು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು .

✍️ಹರ್ಷ ಬಳ್ಳಮಂಜ

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!