September 6, 2026
Uncategorizedವರದಿ

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

ಬಾರ್ಯ: ಭಾರೀ ಗಾಳಿ ಮಳೆಗೆ ಬಾರ್ಯ ಗ್ರಾಮದ ಸರಳೀಕಟ್ಟೆ ನಿವಾಸಿ ಮೈಮುನಾ ರವರ ಮನೆ ಸೇರಿ ನಾಲ್ಕು ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು ಅಪಾರ ನಷ್ಟ ಉಂಟಾಗಿದೆ.

ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!