September 6, 2026
ವರದಿ

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

ಶಿಶಿಲ: ಗ್ರಾಮಪಂಚಾಯತ್ ವ್ಯಾಪ್ತಿಯ ಅಡ್ಡಹಳ್ಳ ನಿವಾಸಿ ಡಿಕಯ್ಯ ಗೌಡ ಇವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಮ ಸಹಾಯಕ ವೀರಪ್ಪ ಗೌಡ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಕೆ ಬೇಟಿ ನೀಡಿದರು. ಶೌರ್ಯ ವಿಪತ್ತು ನಿರ್ವಹಣಾ ಘಟಕ ದವರು ಮರ ತೆರವುಗೊಳಿಸಲು ಸಹಕರಿಸಿದರು.

Related posts

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!