March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಉಜಿರೆ: ಇಲ್ಲಿಯ ಮಂಜುನಾಥ ಶಾಮಿಯಾನದ ಮಾಲಕ ಮಹಾಬಲ ಗೌಡ ಮತ್ತು ಶೀಲಾ ದಂಪತಿಯ ಪುತ್ರಿ ಪ್ರಣಮ್ಯ ಎಂ.ಕೆ. ರವರು ಮೇ 11ರಂದು ನಡೆದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿಧುಷಿಯಾಗಿ ಹೊರಹೊಮ್ಮಿದ್ದಾರೆ.

ಇವರು ಉಜಿರೆ ದೇವಿಕಿರಣ್ ಕಲಾನಿಕೇತನದ ವಿಧುಷಿ ಸ್ವಾತಿ ಜಯರಾಮ್ ಮತ್ತು ವಿಧುಷಿ ಪೃಥ್ವಿ ಸತೀಶ್ ರವರ ಶಿಷ್ಯೆ.

Related posts

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!