25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

ನಾವೂರು: ಭಾರಿ ಗಾಳಿ ಮಳೆಗೆ ನಾವೂರು ಗ್ರಾಮದ ಸಂಪಿಜ, ಕುಪ್ಲೋಟ್ಟು, ನರ್ನೋಟ್ಟು, ಕೈಕಂಬ, ನಾವೂರು ಜನತಾ ಕಾಲನಿ ಹಾಗೂ ಕಾರಿಂಜ ಭಾಗದಲ್ಲಿ ಸುಮಾರು 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ. ಹಾಗೂ ಹಲವು ಕಡೆ ರಸ್ತೆಗೆ ಮರ ಬಿದ್ದು ಹಾನಿಯುಂಟಾಗಿದೆ.

ತಕ್ಷಣ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನಿಂದ ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಸಹಕಾರ ನೀಡಿದರು.

Related posts

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya
error: Content is protected !!