September 6, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!