March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.

ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು ಸುಮಾರು ಅಂದಾಜು ಐದು ಲಕ್ಷದಷ್ಟು ಹಾನಿಯಾಗಿರುತ್ತದೆ. ಘಟನಾ ಸ್ಥಳಕ್ಕೆ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಭೇಟಿ ನೀಡಿ ತಾಲೂಕು ಆಡಳಿತಕ್ಕೆ ಸ್ಥಳ ಪರಿಶೀಲನೆ ಮಾಡಲು ಸೂಚಿಸಿರುತ್ತಾರೆ..

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!