27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜು.26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯೋಧ ಏಕನಾಥ್ ಶೆಟ್ಟಿಯವರ ಪತ್ನಿ ಜಯಂತಿ ಶೆಟ್ಟಿ,ಮಗ ಅಕ್ಷಯ್, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್. ಆರ್. ಲಾಯಿಲ, ಹರೀಶ್ ಗೌಡ ಸಂಭೋಲ್ಯ ಗೇರುಕಟ್ಟೆ, ಕಾರ್ಯದರ್ಶಿ ಗಿರೀಶ್ ಗೌಡ. ಬಿ.ಕೆ. ಬಂದಾರು, ಸದಸ್ಯರಾದ ಪ್ರಸಾದ್ ಸುದೆಮುಗೇರು, ಜಗದೀಶ್ ಕನ್ನಾಜೆ ಲಾಯಿಲ, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಹ ಸಂಚಾಲಕರಾದ ಲೋಕ್ಷತ್ ಗೌಡ ಬೈಪಾಡಿ ಇವರುಗಳು ಉಪಸ್ಥಿತರಿದ್ದರು.

Related posts

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!