September 6, 2026
ಅಪಘಾತವರದಿ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು.

ಮರವನ್ನು ಸ್ಥಳೀಯರು ತೆರವು ಮಾಡಿದರೂ ವಿದ್ಯುತ್ ಕಂಬ ಮಾರ್ಗಕ್ಕೆ ಅಡ್ಡಲಾಗಿ ಉರುಳಿ ಬಿದ್ದಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಜಾಂಟಿ ಸುಧಾಕರ್, ತ್ವರಿತವಾಗಿ ಮರ ವಿಲೇವಾರಿ ಮಾಡಲು ಸಹಕರಿಸಿದರು ಹಾಗೂ ಊರಿನವರಾದ ಚಂದ್ರಹಾಸ, ಮಹೇಶ್ ಕುಲಾಲ್, ಸುನಿತಾ ಶ್ರೀಧ‌ರ್, ಶ್ರೀಧ‌ರ್, ಮೋಹನ್ ಮಡಿವಾಳ, ನವೀನ, ಜಯ ಮತ್ತು ಅಭಿಷೇಕ್ ಸಾಥ್ ನೀಡಿದರು.

Related posts

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ “ಸ್ವಚ್ಛ ನೇತ್ರಾವತಿ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
error: Content is protected !!