September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರುಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ ಡಿಐಜಿ ಅನುಚೇತ್ ಮುಂದೆ ತನ್ನ ವಕೀಲರ ಜೊತೆಗೆ ಹಾಜರಾಗಿದ್ದಾರೆ.


ಮಂಗಳೂರಿನಲ್ಲಿರುವ ಮಲ್ಲಿಕಟ್ಟೆ ಎಸ್.ಐ.ಟಿ.ಕಛೇರಿಗೆ ಮುಸುಕು ಹಾಕಿಕೊಂಡು, ತಮ್ಮ ಲಾಯರ್ ಗಳೊಂದಿಗೆ ಡಿಐಜಿ ಅನುಚೇತ್ ಮುಂದೆ ಹಾಜರಾಗಿದ್ದಾನೆ ಎಂದು ವರದಿಯಾಗಿದೆ. ಜು.26ರರಂದು ಬೆಳಗ್ಗೆ ಆಗಮಿಸಿದ ವ್ಯಕ್ತಿ,ಎಸ್ ಐ ಟಿ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಲಿದ್ದಾನೆ.

Related posts

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
error: Content is protected !!