September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

ಕುವೆಟ್ಟು: ಭೀಕರ ಗಾಳಿ ಮಳೆಗೆ ಕುವೆಟ್ಟು ಗ್ರಾಮದ ವರಕಬೆ ಬಳಿ ರಸ್ತೆಗೆ ಬೃಹತ್ ಗಾತ್ರದ ಮರಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆದ ಘಟನೆ ಇಂದು (ಜು. 26) ನಡೆದಿದೆ.

ರಸ್ತೆ ಸಂಪೂರ್ಣ ಬ್ಲಾಕ್ ಆಗಿದ್ದು, ವಾಹನ ಸವರಾರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಸೇರಿ ತೆರವು ಕಾರ್ಯ ನಡೆಯುತ್ತಿದೆ.

Related posts

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya
error: Content is protected !!