
ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ವತಿಯಿಂದ ಮಂಗಳೂರಿನ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರು ಲಲಿತ್ ಅಶೋಕ್ ಹೊಟೇಲ್‌ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ , ಡಾ. ಸುಧಾಕರ್ ಎಂ.ಪಿ ಚಿಕ್ಕಬಳ್ಳಾಪುರ ಮತ್ತು ಡಾ. ಸುದರ್ಶನ್ ಬಲ್ಲಾಳ್ ನೆಫ್ರಾಲಜಿಸ್ಟ್ ಮಣಿಪಾಲ ಆಸ್ಪತ್ರೆ ಬೆಂಗಳೂರು, ಕನ್ನಡಪ್ರಭ ಮುಖ್ಯ ಸಂಪಾದಕ ರವಿ ಹೆಗಡೆ ಉಪಸ್ಥಿತರಿದ್ದರು.











