September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ವತಿಯಿಂದ ಮಂಗಳೂರಿನ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರು ಲಲಿತ್ ಅಶೋಕ್ ಹೊಟೇಲ್‌ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ , ಡಾ. ಸುಧಾಕರ್ ಎಂ.ಪಿ ಚಿಕ್ಕಬಳ್ಳಾಪುರ ಮತ್ತು ಡಾ. ಸುದರ್ಶನ್ ಬಲ್ಲಾಳ್ ನೆಫ್ರಾಲಜಿಸ್ಟ್ ಮಣಿಪಾಲ ಆಸ್ಪತ್ರೆ ಬೆಂಗಳೂರು, ಕನ್ನಡಪ್ರಭ ಮುಖ್ಯ ಸಂಪಾದಕ ರವಿ ಹೆಗಡೆ ಉಪಸ್ಥಿತರಿದ್ದರು.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya
error: Content is protected !!