23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

ಬೆಳ್ತಂಗಡಿ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಇಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿ, ಮೇಲ್ಛಾವಣಿಗೆ ಶೀಟು ಒದಗಿಸುವ ಭರವಸೆ ನೀಡಲಾಯಿತು.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
error: Content is protected !!