24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 26 ರಂದು ಮಂಗಳೂರು ಐಬಿ ಯಲ್ಲಿ ಎಸ್.ಐ.ಟಿ ತನಿಖೆಗೆ ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ಸಂಜೆ 7:30 ಕ್ಕೆ ವಿಚಾರಣೆ ಮುಗಿಸಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ.

ಸುಮಾರು 8 ಗಂಟೆ 30 ನಿಮಿಷಗಳ ಕಾಲ SIT ವಿಚಾರಣೆಗೆ ಒಳಪಟ್ಟ ದೂರುದಾರ ಎನ್ನಲಾಗಿದೆ.

Related posts

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya
error: Content is protected !!