September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಮಾಲಾಡಿ : ಇಲ್ಲಿಯ ಪುರಿಯ ಹಾಲಿನ ಸೊಸೈಟಿಯ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಶಾಸಕರು, ರೂ. ಎರಡೂವರೆ ಲಕ್ಷ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಾಲಾಡಿ ಪಂಚಾಯತ್ ಸದಸ್ಯ, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ದಿನೇಶ್ ಕರ್ಕೇರ , ರಾಜೇಶ್ ಕೋಡ್ಯೇಲು, ಪಂಚಾಯತ್ ಸದಸ್ಯೆ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಮತ್ತು ಹಾಲಿನ ಸೊಸೈಟಿಯ ಕಾರ್ಯದರ್ಶಿ ‌ ಶ್ರೀಮತಿ ಸಂಧ್ಯಾ , ಮಾಜಿ ಪಂಚಾಯತ್ ಸದಸ್ಯೆ ಶ್ರೀಮತಿ ಲೋಲಾವತಿ , ಹಾಲಿನ ಸೊಸೈಟಿ ಸದಸ್ಯರಾದ ವಿಠಲ ದೇವಾಡಿಗ ಮತ್ತು ಶ್ರೀಮತಿ ನಿರಂಜಿನಿ ಜಿ ಶೆಟ್ಟಿ, ಕಾರ್ಯಕರ್ತ ವಸಂತ ಕುಳ್ಳಂಜ ಉಪಸ್ಥಿತರಿದ್ದರು.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!