23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬಾರ್ಯ ಪಿಲಿಗೂಡು ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಮೋಹನ್ ಗೌಡ ಹಾಗೂ ತಾಲೂಕು ಜನಜಾಗೃತಿ ಕಾರ್ಯಾಕಾರಿಣಿ ಸದಸ್ಯ ಗುಣಕರ ಅಗ್ನಾಡಿ ಕೇಂದ್ರದ ಅಧ್ಯಕ್ಷೆ ಲೀಲಾವತಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ವಿ. ನಾಯಕ್ ಪೌಷ್ಟಿಕ ಆಹಾರ ದ ಬಗ್ಗೆ ಮಾಹಿತಿ ನೀಡಿದರು, ಕಾರ್ಯಕ್ರಮ ದಲ್ಲಿ ತಾಲೂಕು ಸಮನ್ವಯಧಿಕಾರಿ ಸೇವಾಪ್ರತಿನಿಧಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು, ಪೌಷ್ಟಿಕ ಆಹಾರ ತಯಾರಿ ಮಾಡಿಕೊಂಡು ಬಂದ ಸದಸ್ಯರು ಅನಿಸಿಕೆ ವ್ಯಕ್ತಪಡಿಸಿದರು.

Related posts

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya
error: Content is protected !!