September 6, 2026
ಬೆಳ್ತಂಗಡಿವರದಿ

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ.

ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ, ಕೆಂಪಯ್ಯ ಗೌಡ ಕೆರೆಕೋಡಿ ರವರ ಸಹಕಾರದಿಂದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವ ಕಾರ್ಯ ನಡೆದಿದೆ.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya
error: Content is protected !!