September 6, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya
error: Content is protected !!