23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಒಂದು ವಾರದಿಂದ ಬೀಡುಬಿಟ್ಟಿರುವ ಆನೆಗಳ ಹಿಂಡು ರೈತರ ಕೃಷಿ ನಾಶ ಮಾಡುತ್ತಿದೆ. ಅರಣ್ಯ ಇಲಾಖೆ ಇನ್ನೂ ಕೂಡಾ ಇತ್ತ ಗಮನ ಹರಿಸುತ್ತಿಲ್ಲ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸನ್ನಿವೇಶ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಬೋಳಿಯಾರ್ ಪರಿಸರದ ಜನರ ಬೇಡಿಕೆಯಾಗಿದೆ.

Related posts

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!